ಭವಿಷ್ಯದಲ್ಲಿ ಚಂದ್ರೋದಯ!?
ಹರಿಹರ ಗ್ರಾಮದೇವತೆ ಜಾತ್ರಾ ಮಹೋತ್ಸವಕ್ಕೆ 1.25.000.ದೇಣಿಗೆ .
ಹರಿಹರ:ಹರಿಹರದಲ್ಲಿ ಇದೇ ತಿಂಗಳು22/3/2022 ರಂದು ನಡೆಯಲಿರುವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದೇವತೆ ಉತ್ಸವ ಸಮಿತಿಗೆ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿ ಚಂದ್ರಶೇಖರ್ ಪೂಜಾರ್ ಇವರು 1.25.000 ದೇಣಿಗೆ ನೀಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಎಂದು ಗ್ರಾಮದೇವತೆಯ ಜಾತ್ರಾ ಉಸ್ತುವಾರಿ ಸಮಿತಿಯ ಎಲ್ಲ ಪದಾಧಿಕಾರಿಗಳ ಸಮ್ಮುಖದಲ್ಲಿ ದೇಣಿಗೆಯನ್ನು ನೀಡಿದರು .
ಈ ಸಂದರ್ಭದಲ್ಲಿ ಜಾತ್ರಾ ಉಸ್ತುವಾರಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಚಂದ್ರಶೇಖರ್ ಪೂಜಾರ್ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ವರದಿ.ತಿಪ್ಪೇಶ್. ಎಲ್
0 Comments