ಸಾಗರ:-ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲಾ ಸಾಗರ ನಗರದ ಗಣಪತಿ ಕೆರೆಯಲ್ಲಿ ವೈದ್ಯರ ಶವ ಪತ್ತೆಯಾಗಿದ್ದು, ಕಾರಣ ತಿಳಿದುಬಂದಿಲ್ಲ.
*ಕೊರೊನಾ ಸಂದರ್ಭದಲ್ಲಿ ಈ ವೈದ್ಯರು ಅತ್ಯಂತ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದು, ಜನಮಾನಸದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು*
*ಶವದ ಮರಣೋತ್ತರ ಪರೀಕ್ಷೆಗಾಗಿ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಗಾರದಲ್ಲಿ ಉತ್ತಮ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಶರ್ಮದಾ ರವರ ಪಾರ್ಥಿವ ಶರೀರವಿದ್ದು ಸಾಗರ ಪಟ್ಟಣ ಪೊಲೀಸ್ ಇಲಾಖೆಯು ತನಿಖೆ ನೆಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ.*
✒️ *ಓಂಕಾರ ಎಸ್. ವಿ. ತಾಳಗುಪ್ಪ*
0 Comments