ರಾಣೇಬೆನ್ನೂರು ಶಹರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು ವಾರಸುದಾರರು ಶಹರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ನಾಗರಾಜ್ ಅವರು ಮನವಿ ಮಾಡಿಕೊಂಡಿದ್ದಾರೆ.
ಒಬ್ಬ ಅನಾಮದೇಯ ವ್ಯಕ್ತಿ ಸುಮಾರು 55 ರಿಂದ 60 ವರ್ಷ ವ್ಯಕ್ತಿ ಮೃತಪಟ್ಟಿದ್ದು .ಈಗ ಈತನ ಶವ ರಾಣೇಬೆನ್ನೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದು ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ರಾಣೇಬೆನ್ನೂರ್ ಶಹರ ಪೊಲೀಸ್ ಠಾಣೆಯ ಪಿ ಎಸ್ ಐ ಮೊಬೈಲ್ ನಂಬರ್.9480804550.ಠಾಣೆಯ ನಂಬರ್ 08373 266333 ಗೆ ತಿಳಿಸಲು ಸೂಚಿಸಿದೆ.
0 Comments