ಹರಿಹರ ಜು.26:ಜಿಲ್ಲಾಧಿಕಾರಿಗಳು ಪ್ರತಿವಾರಕ್ಕೊಮ್ಮೆ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡುವ ಕಾರ್ಯಕ್ರಮದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ರವರು ಜುಲೈ.26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಹರಿಹರ ತಾಲ್ಲೂಕು ಕಚೇರಿಗೆ ಬೇಟಿ ನೀಡಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಹರಿಹರ ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಹರಿಹರ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವಂತೆ ನಮ್ಮ ಮಾಧ್ಯಮ ಸಹ ಆಗ್ರಹಿಸುತ್ತದೆ ..
0 Comments