ಹರಿಹರ:ಬೆಳ್ಳೊಡಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಚೌಡೇಶ್ವರಿ ಯುವಕ ಸಂಘದ ವತಿಯಿಂದ ನೋಟ್ ಬುಕ್ ಮತ್ತು ಪೆನ್ನುಗಳನ್ನು ವಿತರಣೆ ಮಾಡಲಾಯಿತು.
ಈ ಸರಳ ಕಾರ್ಯಕ್ರಮದ ಸಂದರ್ಭದಲ್ಲಿ ಶ್ರೀ ಚೌಡೇಶ್ವರಿ ಯುವಕ ಸಂಘದ ಎಲ್ಲಾ ಪದಾಧಿಕಾರಿಗಳು,ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರು,ಸದಸ್ಯರು ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಶಾಲಾ ಶಿಕ್ಷಕರ ವೃಂದದವರು ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
0 Comments