ಹರಿಹರ: ಹರಿಹರ ತಾಲ್ಲೂಕು ಗ್ರಾಮಾಂತರ ಪೊಲೀಸ್ ಇಲಾಖೆಯಿಂದ
ಸಾರಥಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ವಿಭಾಗದಲ್ಲಿಂದು ಸ್ಟೂಡೆಂಟ್_ಪೊಲೀಸ್_ಕೆಡೆಟ್ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಪೊಲೀಸ್ ಶ್ರೀ ಕರಿಯಪ್ಪ ರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
0 Comments