ಇಂದೇ ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್.! ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿ.


ಕೇಂದ್ರ ಚುನಾವಣಾ ಆಯೋಗ ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಉದ್ದೇಶದಿಂದ ಮಧ್ಯಾಹ್ನ 11:30 ಕ್ಕೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದೆ. ಚುನಾವಣಾ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ.
ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ.ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಾ? ಅಥವಾ ಎರಡು ಹಂತದಲ್ಲಿ ಚುನಾವಣೆ ನಡೆಸುತ್ತಾರ ?ಕಾದು ನೋಡಬೇಕು.

Post a Comment

0 Comments