ಹರಿಹರ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಿ.ಹನುಮಂತಪ್ಪ ನಾಮಪತ್ರ ಸಲ್ಲಿಕೆ.!


ಮಂದಾರ ನ್ಯೂಸ್, ಹರಿಹರ : ಹರಿಹರ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಿ. ಹನುಮಂತಪ್ಪ ಇವರು ಇಂದು ತಾಲ್ಲೂಕು ಚುನಾವಣಾಧಿಕಾರಿ ಉದಯ್ ಕುಮಾರ್ ಕುಂಬಾರ್ ಇವರಿಗೆ ನಾಮಪತ್ರವನ್ನು ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಹಾಗೂ ಈ ಹನುಮಂತಪ್ಪನವರ ಅಭಿಮಾನಿಗಳು ಉಪಸ್ಥಿತರಿದ್ದರು.

ಬಹುಜನ ಸಮಾಜ ಪಕ್ಷ ಹರಿಹರ ವಿಧಾನಸಭಾ ಕ್ಷೇತ್ರದ ವಿವಿಧ ಪಕ್ಷದ ಅಭ್ಯರ್ಥಿಗಳ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Post a Comment

0 Comments