ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದೇವೇಂದ್ರಪ್ಪ ಕುಣೆಬೆಳಕೆರೆ ಅವರು ರಾಜಕೀಯ ಸೇರುವ ಉದ್ದೇಶದಿಂದ ತಮ್ಮ ಸೇವೆಗೆ ರಾಜೀನಾಮೆ ನೀಡಿದ್ದರೂ.
ಪ್ರಸ್ತುತ ರಾಜಕೀಯ ವಿದ್ಯಮಾನಗಳಿಂದ ಬೇಸತ್ತ ದೇವೇಂದ್ರಪ್ಪ ಕುಣೆಬೆಳಕರೆ ಅವರು ಮತ್ತೆ ಪೊಲೀಸ್ ಅಧಿಕಾರಿಯಾಗಿ ಕರ್ತವ್ಯಕ್ಕೆ ಮರಳಿದ್ದಾರೆ.
ಕುಣಿಬೆಳಕೆರೆ ದೇವೆಂದ್ರಪ್ಪ ಅವರು ಯಾದಗಿರಿ ಜಿಲ್ಲೆಯ DSB District special Branch ಗೆ ಇನ್ಸ್ಪೆಕ್ಟರ್ ಆಗಿ ಮರು ನೇಮಕ...
ಯಾದಗಿರಿ ಜಿಲ್ಲೆಯ ಸ್ಪೆಷಲ್ ಪೊಲೀಸ್ ಅಧಿಕಾರಿಯಾಗಿ ಮತ್ತೆ ಅಧಿಕಾರಿಯಾಗಿ ವಹಿಸಿಕೊಂಡಿದ್ದಾರೆ.
ದೇವೇಂದ್ರಪ್ಪ ಕುಣೆಬೆಳಕೆರೆ ಕೆಲ ತಿಂಗಳುಗಳ ಹಿಂದೆ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನ ಸೇರಿಕೊಂಡಿದ್ದರು ಸ್ವಲ್ಪ ದಿನಗಳ ಕಾಲ ಹರಿಹರ ಕ್ಷೇತ್ರದ ಹಾಲಿ ಶಾಸಕ ರಾಮಪ್ಪನವರ ಜೊತೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು. ತದನಂತರ ದೇವೇಂದ್ರಪ್ಪ ಅವರು ಜನರ ಕಣ್ಣಿಗೆ ಕಾಣದಂತೆ ಮಾಯವಾಗಿದ್ದರು. ಈಗ ಮತ್ತೆ ಪೊಲೀಸ್ ಅಧಿಕಾರಿಯಾಗಿ ಪ್ರತ್ಯಕ್ಷವಾಗಿದ್ದಾರೆ.
0 Comments