ಮಂದಾರ ನ್ಯೂಸ್, ಹರಿಹರ: ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ 10 ಮೇ 2023 ರಂದು ನಡೆದು ಇಂದು ಫಲಿತಾಂಶ ಮತ ಎಣಿಕೆಯ ಮುಕ್ತಾಯಗೊಂಡು ಬಹುತೇಕ ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದೆ.
ತೀವ್ರ ಕುತೂಹಲ ಕೆರಳಿಸಿದ ಹರಿಹರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಇದೀಗ ತಾನೇ ಪ್ರಕಟಗೊಂಡಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿ ಬಿಪಿ ಹರೀಶ್ ಬಾರಿ ಮತಗಳ ಅಂತರದಿಂದ ಜಯಗಳಿಸುವ ಮೂಲಕ ಗೆಲುವಿನ ನಗೆಯನ್ನ ಬೀರಿದ್ದಾರೆ.
ಬಿಪಿ ಹರೀಶ್ ಅವರ ಅವರ ಪ್ರತಿಸ್ಪರ್ಧಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಚ್.ಎಸ್ ಶಿವಶಂಕರ ಅವರ ವಿರುದ್ಧ ಸುಮಾರು ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಹರಿಹರ ವಿಧಾನಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿ ಶಾಸಕರಾಗುವ ಮೂಲಕ ಹೊಸ ಇತಿಹಾಸವನ್ನು ಬಿಪಿ ಹರೀಶ್ ಸೃಷ್ಟಿಸಿದ್ದಾರೆ.
ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಿದ್ದು ಮುಂದೆ ಬರುವ ಸಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಹರಿಹರ ಕ್ಷೇತ್ರದಲ್ಲಿ ಅರಳಿದ ಕಮಲ.
0 Comments