ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ. ಏಪ್ರಿಲ್ 19 ಮೊದಲ ಹಂತದ ಚುನಾವಣೆ.

ಲೋಕಸಭೆ ಚುನಾವಣೆ 
ದಿನಾಂಕ ಪ್ರಕಟ

ಏಳು ಹಂತಗಳಲ್ಲಿ ನಡೆಯಲಿದೆ ಚುನಾವಣೆ

ಏಪ್ರಿಲ್ 19 ರಂದು ಮೊದಲ ಹಂತದ ಮತದಾನ

ಜೂನ್ 4 ಕ್ಕೆ ಫಲಿತಾಂಶ ಪ್ರಕಟ

ಕರ್ನಾಟಕದಲ್ಲಿ
ಎರಡು ಹಂತಗಳಲ್ಲಿ ನಡೆಯಲಿದೆ ಮತದಾನ

ಏಪ್ರಿಲ್ 26 ಮತ್ತು ಮೇ 7 ರಂದು ಕರ್ನಾಟಕದಲ್ಲಿ ಮತದಾನ

ಜೂನ್ ನಾಲ್ಕರಂದು ಫಲಿತಾಂಶ ಪ್ರಕಟ.

Post a Comment

0 Comments