ಹರಿಹರ ತಾಲೂಕ್ ಪಂಚಾಯತ್ ಕಚೇರಿಯಲ್ಲಿ ಕುಡಿಯುವ ನೀರಿಗಾಗಿ ಸಹಾಯವಾಣಿ ಆರಂಭ.!!

ಮಂದಾರ ನ್ಯೂಸ್, ಹರಿಹರ:  ಹರಿಹರ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಿ ಕೂಡಲೇ ಸಹಾಯವನ್ನು ಒದಗಿಸಲು ಹರಿಹರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕುಡಿಯುವ ನೀರಿನ ಸಹಾಯಕ್ಕಾಗಿ 8310479055, 08192-200836 ದೂರವಾಣಿ ಸ್ಥಾಪಿಸಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Post a Comment

0 Comments