ಅಪಾರ ಬೆಂಬಲಿಗರೊಂದಿಗೆ ಇಂದು ಕರ್ನಾಟಕ ರಾಜ್ಯ ಸರ್ಕಾರದ ಭೂ ಮತ್ತು ಗಣಿ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಸ್ ರಾಮಪ್ಪನವರು ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್ ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments