ನಾಳೆ ದಾವಣಗೆರೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ.!

ಸನ್ಮಾನ್ಯ ಶಾಮನೂರ ಶಿವಶಂಕರಪ್ಪನವರು ನಿಧನರಾದ ಪ್ರಯುಕ್ತ ಅವರ ಗೌರವಾರ್ಥವಾಗಿ ಮಾನ್ಯ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ  ದಿನಾಂಕ  15.12.2025 ರಂದು ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ  ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ  27.12.2025 ರಂದು ಪೂರ್ತಿ ದಿನ  ಶಾಲೆಯನ್ನು ನಡೆಸಿ ಸರಿದೂಗಿಸಲು ತಿಳಿಸಿದೆ  
Ddpi dvg

Post a Comment

0 Comments